SSP Post Matric Scholarship 2024: ಎಸ್ ಎಸ್ ಪಿ ವಿದ್ಯಾರ್ಥಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಆರಂಭ.! ಇದರ ಸಂಪೂರ್ಣ ಮಾಹಿತಿ ಇಲ್ಲದೆ ನೋಡಿ.!
ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸುವಂತಹ ವಿಷಯವೇನೆಂದರೆ ನೀವು ಈ ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳು ಯಾವುವು? ಹಾಗೂ ಸಲ್ಲಿಸಲು ಯಾರು ಅರ್ಹರು ಮತ್ತು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಸಿದ್ದೇವೆ ಆದ ಕಾರಣದಿಂದ ಈ ಲೇಖನವನ್ನು ನೀವು ಕೊನೆಯವರೆಗೂ ತಪ್ಪದೆ ಓದಿರಿ.
SSP Post Matric Scholarship 2024: ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಇರಲಿ ಮತ್ತು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ನಮ್ಮ ರಾಜ್ಯ ಸರ್ಕಾರವು ಈ ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ವಿದ್ಯಾರ್ಥಿಗಳಿಗೆ ನೆರವಾಗಲಿ ಎನ್ನುವ ಮುಖ್ಯ ಉದ್ದೇಶದಿಂದ ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುವಂತಹ ಆಸಕ್ತಿ ಹೊಂದಿರುವಂತಹ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ನ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಜಿ ಹಾಕಿದ ಅರ್ಹ ಅಭ್ಯರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗಲಿದೆ ಮತ್ತು ಬೇಕಾಗುವಂತಹ ದಾಖಲೆಗಳು ಬಗ್ಗೆ ಹಾಗೂ ಅರ್ಜಿ ಹಾಕುವುದರ ಕುರಿತಾದ ಇನ್ನು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ ನೋಡಿರಿ.
ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಹರು.?
ಮೆಟ್ರಿಕ್ ನಂತರದ ಕೋರ್ಸ್ ಗಳಾಗಿರುವಂತಹ ಪಿಯುಸಿ, ಡಿಗ್ರಿ ಮತ್ತು ಸ್ನಾತಕೋತ್ತರ ಪದವಿ ಯನ್ನು ಓದುತ್ತಿರುವಂಥಹ ಎಲ್ಲ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಅರ್ಜಿಯನ್ನು ಹಾಕಿ ಈ ವಿದ್ಯಾರ್ಥಿ ವೇತನವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಮತ್ತು ಇಸ್ಕಾಲರ್ಶಿಪ್ ಹಣಕ್ಕೆ ನೀವು ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಆ ಅರ್ಜಿ ಸಲ್ಲಿಕೆಗೆ ಬೇಕಾಗುವಂತಹ ದಾಖಲೆಗಳನ್ನು ಈ ಕೆಳಗಡೆ ತಿಳಿಸಲಾಗಿದೆ.
ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.?
- ಆಧಾರ್ ಕಾರ್ಡ್
- 10ನೇ ತರಗತಿಯ ರಿಜಿಸ್ಟರ್ ಸಂಖ್ಯೆ
- ಕಾಲೇಜಿನ ರಿಜಿಸ್ಟರ್ ಸಂಖ್ಯೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಜಿಲ್ಲೆ, ತಾಲೂಕು ಮತ್ತು ವಿಧಾನಸಭಾ ಕ್ಷೇತ್ರ ಹಾಗೂ ಪೂರ್ತಿ ವಿಳಾಸ ಬೇಕು.
- ಮೊಬೈಲ್ ನಂಬರ್
- ಹಾಸ್ಟೆಲ್ ವಿವರಗಳು ( ಹಾಸ್ಟೆಲ್ ಅಲ್ಲಿದ್ದರೆ ಮಾತ್ರ )
- ಯು, ಐ, ಡಿ, ಐ, ಡಿ ಗುರುತಿನ ಸಂಖ್ಯೆ ( ವಿದ್ಯಾರ್ಥಿ ವಿಕಲಚೇತನರಾಗಿದ್ದಲ್ಲಿ ಮಾತ್ರ )
SSP Post Matric Scholarship 2024: ಈ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ.?
ನಾವು ನಿಮಗೆ ಈ ಕೆಳಗಡೆ ನೀಡಿರುವಂತಹ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ ಈ ಮೇಲೆ ತಿಳಿಸಿರುವ ಅಂತಹ ಎಲ್ಲ ದಾಖಲೆಗಳ ವಿವರವನ್ನು ಸರಿಯಾಗಿ ಸಂಪೂರ್ಣವಾಗಿ ಭರ್ತಿ ಮಾಡಿಕೊಂಡು ಈ ವಿದ್ಯಾರ್ಥಿ ವೇತನ ಆರ್ಚಿಯನ್ನು ಸಲ್ಲಿಸಿ ಈ ಸ್ಕಾಲರ್ಶಿಪ್ ನ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಿರುವ ಲಿಂಕ್.!
https://ssp.postmatric.karnataka.gov.in/
ಸ್ನೇಹಿತರೆ, ಈ ಒಂದು ಲೇಖನವು ಈಗಾಗಲೇ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಆದ ಕಾರಣದಿಂದ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಸಲು ಬೇಕಿರುವಂತ ದಾಖಲೆಗಳು ಯಾವವು ಮತ್ತು ಈ ಅರ್ಜಿ ಸಲ್ಲಿಕೆಯನ್ನು ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ಈ ಒಂದು ಲೇಖನದಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿಯು ದೊರಕಿದೆ ಎಂದು ನಾವು ಭಾವಿಸುತ್ತೇವೆ ಧನ್ಯವಾದಗಳು.