Anganwadi Recruitment 2024: ಅಂಗನವಾಡಿ ಹುದ್ದೆಗಳ ನೇಮಕಾತಿ! ಸಹಾಯಕರು ಮತ್ತು ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ! ಇಲ್ಲಿದೆ ಪೂರ್ತಿ ವಿವರ!

Anganwadi Recruitment 2024: ಅಂಗನವಾಡಿ ಹುದ್ದೆಗಳ ನೇಮಕಾತಿ! ಸಹಾಯಕರು ಮತ್ತು ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ! ಇಲ್ಲಿದೆ ಪೂರ್ತಿ ವಿವರ!

ಎಲ್ಲ ಸ್ನೇಹಿತರಿಗೆ ನಮಸ್ಕಾರ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸ ಬೇಕೆಂದಿರುವ ವಿಷಯದೇನೆಂದರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅದೇ ಸೂಚನೆಯನ್ನು ಬಿಡುಗಡೆಯನ್ನು ಮಾಡಿದೆ. ಕರ್ನಾಟಕ ಸರ್ಕಾರವು ಸಹಾಯಕರು ಮತ್ತು ಕಾರ್ಯಕರ್ತರು ಅಂಗನವಾಡಿ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಹಾಕಲು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ಅರ್ಹತೆ ಏನಾಗಿರಬೇಕು, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಆಯ್ಕೆ ಹೇಗೆ ಮಾಡಿಕೊಳ್ಳಲಾಗುವುದು ಮತ್ತು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂದು ದರ ಪೂರ್ತಿಯಾದ ಮಾಹಿತಿ ಈ ಒಂದು ಲೇಖನದಲ್ಲಿದೆ ಆದ್ದರಿಂದ ಎಲ್ಲ ಸ್ನೇಹಿತರು ಈ ಲೇಖನವನ್ನು ಕೊನೆಯವರೆಗೂ ಓದಿರಿ.

ಹುದ್ದೆಗಳ ವಿವರ: ಬೆಳಗಾವಿ 252, ಶಿವಮೊಗ್ಗ 448, ಉತ್ತರ ಕನ್ನಡ 263, ಕಲ್ಬುರ್ಗಿ 238 ಮತ್ತು ಧಾರವಾಡ 190 ಸಹಾಯಕಿಯರು ಹಾಗೂ ಕಾರ್ಯಕರ್ತರು ಅಂಗನವಾಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: 8ನೇ ತರಗತಿ ಹಾಗೂ 10ನೇ ತರಗತಿ ಮತ್ತು 12ನೇ ತರಗತಿಯನ್ನು ಯಾವುದಾದರೂ ವಿಶ್ವವಿದ್ಯಾಲಯಗಳ್ಳಾಲಾಗಲಿ ಮತ್ತು ಮಂಡಳಿಗಳಿಗಳಲ್ಲಾಗಲಿ ಉತ್ತೀರ್ಣರಾಗಿರಾಗಿರುವಂತವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಮತ್ತು ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಯು ಅದೇ ಜಿಲ್ಲೆಯ ನಿವಾಸಿ ಆಗಿರಬೇಕು.

ವಯಸ್ಸಿನ ಮಿತಿ: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ಅಭ್ಯರ್ಥಿಗಳಿಗೆ ಇರಬೇಕಾದ ವಯಸ್ಸು 19 ರಿಂದ 35 ವರ್ಷದ ಒಳಗಿರಬೇಕು. ಅಂಥವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕರ್ನಾಟಕ ಅಂಗನವಾಡಿ ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆ ಇರಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಸಲ್ಲಿಸಲು ಯಾವುದೇ ತರಹದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿರುವದಿಲ್ಲ.

ವೇತನದ ವಿವರ!

  • ಅಂಗನವಾಡಿ ಸಹಾಯಕಿಯರಾಗಿ ಆಯ್ಕೆಯಾಗಿರುವಂತಹ ಅರ್ಹ ಅಭ್ಯರ್ಥಿಗಳಿಗೆ ರೂ 1,800 ರಿಂದ ರೂ 3,400 ದವರೆಗೆ ವೇತನವನ್ನು ನೀಡಲಾಗುವುದು.
  • ಅಂಗನವಾಡಿ ಕಾರ್ಯಕರ್ತೆಯರಾಗಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳಿಗೆ ರೂ 3,000 ದಿಂದ ರೂ 5,000 ದವರೆಗೆ ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಮ್ಮ ವಿದ್ಯಾರ್ಹತೆಯಲ್ಲಿ ಪಡೆದಿರುವಂತಹ ಅಂಕಗಳ ಆಧಾರದ ಮೇಲೆ ಮತ್ತು ದಾಖಲೆಗಳ ವಿವರವನ್ನು ಪರಿಶೀಲನೆ ಮಾಡುವುದರ ಮೂಲಕ ಕರ್ನಾಟಕ ಸರ್ಕಾರವು ಅಂಗನವಾಡಿ ಹುದ್ದೆಗಳಿಗೆ ಆಯ್ಕೆಯನ್ನು ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವುದು?

ಈ ಅಂಗನವಾಡಿ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ಬಯಸುವಂತಹ ಅಭ್ಯರ್ಥಿಗಳು ಈ ಕೆಳಗೆ ನಾವು ನೀಡಿರುವಂತಹ ಅಧಿಕೃತ ವೆಬ್ಸೈಟ್ ಗೆ ಹೋಗುವುದರ ಮೂಲಕ ಅಪ್ಲಿಕೇಶನ್ ಅನ್ನು ಹಾಕಬಹುದಾಗಿದೆ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ.

https://karnemakaone.kar.nic.in

ಪ್ರಮುಖ ದಿನಾಂಕಗಳು? 

  • ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.
  • 2 ಸೆಪ್ಟೆಂಬರ್ 2024 ಅಭ್ಯರ್ಥಿಗಳಿಗೆ ಅರ್ಜಿಯನ್ನು ಹಾಕಲು ಈ ದಿನಾಂಕ ಕೊನೆಯ ದಿನಾಂಕವಾಗಿರುತ್ತದೆ.

Leave a Comment