Anganwadi teacher requirement 2024: ಅಂಗನವಾಡಿ ಟೀಚರ್ ಹುದ್ದೆಗಳಿಗೆ ನೇಮಕಾತಿ 10 ಮತ್ತು 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್.!

Anganwadi teacher requirement 2024: ಅಂಗನವಾಡಿ ಟೀಚರ್ ಹುದ್ದೆಗಳಿಗೆ ನೇಮಕಾತಿ 10 ಮತ್ತು 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್.!

Anganwadi teacher requirement 2024: ಎಲ್ಲ ಸ್ನೇಹಿತರಿಗೂ ನಮಸ್ಕಾರ, ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿಗೆ ಕೆಳಗಡೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದನ್ನು ಮಾಡುವ ಮೊದಲು ಈ ಕೆಳಗಡೆ ನೀಡಲಾದ ಹುದ್ದೆಗಳ ವಿವರ, ಹುದ್ದೆಯ ವೇತನ ಎಷ್ಟು, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಮತ್ತು ಈ ಹುದ್ದೆಗೆ ಸಂಬಂಧಿಸಿದ ಮುಂತಾದ ವಿವರಗಳನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆದ ಕಾರಣದಿಂದ ನೀವೆಲ್ಲರೂ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ.

ಇಲಾಖೆಯ ಹೆಸರು: ಮಹಿಳಾ ಮತ್ತು ಮಖ ಕಲ್ಯಾಣ ಅಭಿವೃದ್ಧಿ ಇಲಾಖೆ.

ಒಟ್ಟು ಕಾಲಿ ಇರುವ ಹುದ್ದೆಗಳು: 575

ಈ ಒಂದು ಹುದ್ದೆಗಳಿಗೆ: ಆನ್ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಬೇಕು.

ಅಂಗನವಾಡಿ ಟೀಚರ್ ಹುದ್ದೆಗಳ ವಿವರಣೆ.!

  • ಅಂಗನವಾಡಿ ಕಾರ್ಯಕರ್ತೆ: 127 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
  • ಅಂಗನವಾಡಿ ಸಹಾಯಕಿ: 448 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.

ಈ ಹುದ್ದೆಯ ಸಂಬಳದ ವಿವರಣೆ: ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅವರ ನಿಯಮದ ಅನುಗುಣವಾಗಿ ಬೇತನವನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ: ಕನಿಷ್ಠ 19 ವರ್ಷದಿಂದ 35 ವರ್ಷದ ಒಳಗಿನವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ನೇಮಕಾತಿ ಅನುಗುಣವಾಗಿ ಆಯ್ಕೆಯನ್ನು ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ.!

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ: 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
  • ಅಂಗನವಾಡಿ ಸಹಾಯಕಿ: 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ: ನೀವು ವಿದ್ಯಾರ್ಹತೆಯಲ್ಲಿ ಪಡೆದಿರುವಂತಹ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಅನ್ನು ಮಾಡಿ ಆ ಮೆರಿಟ್ ಲಿಸ್ಟ್ ನಲ್ಲಿ ಬಂದಿರುವಂತಹ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕಗಳು.?

  • ಈಗಾಗಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.
  • 29 ಆಗಸ್ಟ್ 2024 ಆನ್ಲೈನ್ ನಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಿರುವ ಲಿಂಕ್.!

https://karnemakaone.kar.nic.in/abcd/home.aspx

ಸ್ನೇಹಿತರೆ, ಈ ಒಂದು ಲೇಖನವು ಈ ಹುದ್ದೆಗಳ ವೇತನ ಎಷ್ಟು, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಮತ್ತು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ಮತ್ತು ಅರ್ಜಿಯನ್ನು ಎಲ್ಲಿ ಸಲ್ಲಿಸುವುದು ಹಾಗೂ ಈ ಹುದ್ದೆಗಳಿಗೆ ಸಂಬಂಧಿಸಿದ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯು ನಿಮಗೆ ದೊರಕಿದೆ ಎಂದು ನಾವು ಭಾವಿಸುತ್ತೇವೆ ಧನ್ಯವಾದಗಳು.

Leave a Comment