BIS Recruitment 2024: ಆಹಾರ ಇಲಾಖೆಯಲ್ಲಿ 345 ಸರ್ಕಾರಿ ಹುದ್ದೆಗಳ ನೇಮಕಾತಿ 10ನೇ ತರಗತಿ ಮತ್ತು ಪದವಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು! ಇಲ್ಲಿದೆ ಪೂರ್ತಿ ಮಾಹಿತಿ!
ಎಲ್ಲಾ ಸ್ನೇಹಿತರಿಗೂ ನಮಸ್ಕಾರ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ BIS ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ 345 ಹುದ್ದೆಗದ ನೇಮಕಾತಿ ಗೋಸ್ಕರ ಅಧಿಸೂಚನೆಯನ್ನು ಬಿಡುಗಡೆಯನ್ನು ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಾಗಿರಬೇಕು, ಹುದ್ದೆಗಳ ವಿವರ, ಹುದ್ದೆಗಳಿಗೆ ಆಯ್ಕೆಯನ್ನು ಹೇಗೆ ಮಾಡಿಕೊಳ್ಳಲಾಗುವುದು, ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳು ಯಾವುವು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಲಾಗಿದೆ. ಆದ್ದರಿಂದ ಎಲ್ಲ ಸ್ನೇಹಿತರು ಒಂದು ಲೇಖನವನ್ನು ಕೊನೆಯವರೆಗೂ ತಪ್ಪದೇ ಓದಿರಿ.
ಅರ್ಹತೆ ಏನು: ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ಪದವಿ, ಪದವಿ ಪಿಜಿ, ಇಂಟರ್, ಇಂಟರ್ ಪದವಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಎಲ್ಲಾ ಅಭ್ಯರ್ಥಿಗಳು ಆನ್ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. SC, ST, PWD ವರ್ಗದವರಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿ ಮಾಡಿವುದು ಬೇಕಾಗಿಲ್ಲ. ಉಳಿದ UR, OBC, EWS ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ರೂ 100 ಶುಲ್ಕವನ್ನು ಪಾವತಿ ಮಾಡಬೇಕಿರುತ್ತದೆ.
ವೇತನದ ವಿವರ: ಕೇಂದ್ರ ಸರ್ಕಾರದ 7ನೇ CPC ಕೆಲಸಗಳ ಪ್ರಕಾರ ಎಲ್ಲಾ ಪೋಸ್ಟ್ಗಳ ವೇತನ 35,000 ದಿಂದ 55,000 ದವರೆಗೆ ವೇತನ ಇರುತ್ತದೆ. ಹಾಗೆ ಇದರ ಎಲ್ಲಾ ಭತ್ಯೆಗಳು ಕೂಡ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಮೋಡ ಅಥವಾ OMR ಮೋಡ್ ಮೂಲಕ ಅರ್ಜಿಯನ್ನು ಹಾಕಿರುವ ಅಭ್ಯರ್ಥಿಗಳಿಗೆ ಬ್ಯುರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ಡಿಪಾರ್ಟ್ಮೆಂಟ್ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಇಂಗ್ಲಿಷ್, ಸಾಮಾನ್ಯ ಜ್ಞಾನ, ಆಪ್ಟಿಟ್ಯೂಡ್ ಮತ್ತು ರಿಸಿನಿಂಗ್ ವಿಷಯಗಳಿಂದ ಪ್ರಶ್ನೆಗಳನ್ನು ಕೇಳಿರಲಾಗಿರುತ್ತದೆ. ಈ ಪರೀಕ್ಷೆಯನ್ನು ನೀಡಿರುವಂತಹ ನಿಗದಿತ ಕಾಲಾವಕಾಶದಲ್ಲಿ ಪೂರ್ಣಗೊಳಿಸಬೇಕಾಗಿರುತ್ತದೆ. ಈ ಲಿಖಿತ ಪರೀಕ್ಷೆಯ ಅಂಕಗಳ ಆಧಾರದ ಮೂಲಕ ಹುದ್ದೆಗಳಿಗೆ ಆಯ್ಕೆಯನ್ನು ಮಾಡಿಕೊಳ್ಳಲಾಗುವುದು.
ಪ್ರಮುಖ ದಾಖಲೆಗಳು?
- ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ಪದವಿ ಪ್ರಮಾಣ ಪತ್ರಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಸದಾರಾಮ್ ಪ್ರಮಾಣ ಪತ್ರ (PWD ಅಭ್ಯರ್ಥಿಗಳಿಗೆ ಮಾತ್ರ)
- ಪಾಸ್ಪೋರ್ಟ್ ಸೈಜ್ ಫೋಟೋ
- ಮುಂತಾದ ಸಂಬಂಧಿತ ದಾಖಲೆಗಳನ್ನು ಹೊಂದಿರಬೇಕು
ಅರ್ಜಿ ಸಲ್ಲಿಸುವುದು?
ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಇರುವಂತವರು ಅರ್ಹತೆ ಇರುವಂತವರು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಹೋಗುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು?
- 9 ಸಪ್ಟೆಂಬರ್ 2024 ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಆರಂಭದ ದಿನಾಂಕವಾಗಿರುತ್ತದೆ.
- 30 ಸೆಪ್ಟೆಂಬರ್ 2024 ಅಭ್ಯರ್ಥಿಗಳಿಗೆ ಅರ್ಜಿಯನ್ನು ಹಾಕಲು ಕೊನೆಯ ದಿನಾಂಕ ವಾಗಿರುತ್ತದೆ.