Gruhalakshmi Scheme Update 2024: ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಪಡೆಯಲು ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ.! ಇಲ್ಲಿದೆ ಪೂರ್ತಿ ವಿವರ.!
ಎಲ್ಲ ಸ್ನೇಹಿತರಿಗೂ ನಮಸ್ಕಾರ, ಸ್ನೇಹಿತರೆ ನೀವು ಇನ್ನು ಮುಂದೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಈ ಹೊಸ ರೂಲ್ಸ್ ಗಳನ್ನು ತಪ್ಪದೇ ಪಾಲನೆ ಮಾಡಬೇಕಾಗಿದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಹ ಫಲಾನುಭವಿ ಮಹಿಳೆಯರು ಪಡೆದುಕೊಳ್ಳಲು ರಾಜ್ಯ ಸರ್ಕಾರ ತಿಳಿಸಿರುವಂತಹ ಹೊಸ ರೂಲ್ಸ್ ಗಳು ಯಾವವು ಎಂಬುವ ಸಂಪೂರ್ಣವಾದ ಮಾಹಿತಿಯು ಈ ಲೇಖನದಲ್ಲಿದೆ ಆದಕಾರಣದಿಂದ ಈ ಒಂದು ಲೇಖನವನ್ನು ನೀವು ಪೂರ್ತಿಯಾಗಿ ತಪ್ಪದೆ ಓದಿ.
ಗೃಹಲಕ್ಷ್ಮಿ ಯೋಜನೆಯ ಹೊಸ ರೂಲ್ಸ್ ಗಳು ಯಾವವು.?
- ಈಗಾಗಲೇ 11ನೇ ಕಂತಿನವರೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸರ್ಕಾರ ಬಿಡುಗಡೆ ಮಾಡಿ ಜಮಾ ಮಾಡಲಾಗಿದೆ. ಇನ್ನು ಮುಂದೆ ಬರಬೇಕಿರುವ 12 ಮತ್ತು 13ನೇ ಕಂತಿನ ಹನವು ಅಥವಾ ಇದರ ಮುಂದಿನ ಕಂತಿನ ಹಣವು ನಿಮಗೆ ಬರಬೇಕಾದರೆ ನೀವು ನಿಮ್ಮ ಒಂದು ರೇಷನ್ ಕಾರ್ಡನ್ನು EKYC ಅನ್ನು ಕಡ್ಡಾಯವಾಗಿ ಮಾಡಿಸಿರಬೇಕಾಗಿರುತ್ತದೆ.
- ಮತ್ತು ನೀವು ಬ್ಯಾಂಕ್ ಖಾತೆಯ EKYC ಆಫ್ ಬ್ಯಾಂಕ್ ಅಕೌಂಟ್ ಮಾಡಿಸಿದ್ದರೆ ಮಾತ್ರ ಮುಂದೆ ಬರಬೇಕಿರುವ ಗ್ರಹಲಕ್ಷ್ಮಿ ಯೋಜನೆಯ ಹಣದ ಲಾಭವನ್ನು ಪಡೆದುಕೊಳ್ಳಬಹುದು. ಇಲ್ಲವಾದಲ್ಲಿ ಈ ಯೋಜನೆಯ ಹಣವನ್ನು ನೀವು ಪಡೆದುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಈ ಕೂಡಲೇ ನೀವು ನಿಮ್ಮ ಆಧಾರ್ ಕಾರ್ಡನ್ನು ತೆಗೆದುಕೊಂಡು ಬ್ಯಾಂಕಿಗೆ ಹೋಗಿ ನಿಮ್ಮ ಬ್ಯಾಂಕ್ ಖಾತೆಗೆ EKYC ಯನ್ನು ಮಾಡಿಸಿರಿ ಹಾಗೆ NPCI ಮ್ಯಾಪಿಂಗ್ ಅನ್ನು ಮಾಡಿಸಿಕೊಳ್ಳಿರಿ.
- ಮುಂದೆ ಈ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬೇಕು ಅಂದರೆ ನಿಮ್ಮ ಒಂದು ಆಧಾರ್ ಕಾರ್ಡ್ ಏನಾದರೂ ಹತ್ತು ವರ್ಷಕ್ಕಿಂತ ಹಳೆಯದಾಗಿದ್ದರೆ ಕೂಡಲೇ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಿ ಹಾಗೆ ಈ ಮೇಲೆ ನಾವು ತಿಳಿಸಿರುವಂತಹ ನಿಯಮಗಳನ್ನು ಪಾಲನೆ ಮಾಡಿರಿ ಅವಾಗ ಈ ಯೋಜನೆಯ ಹಣವನ್ನು ಪಡೆದುಕೊಳ್ಳಲು ನೀವು ಅರ್ಹರಾಗುತ್ತೀರಿ.
ಸ್ನೇಹಿತರೆ, ಈ ಒಂದು ಲೇಖನವು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಮುಂದೆ ಬರುವಂತಹ ಕಂತಿನ ಹಣವನ್ನು ಪಡೆದುಕೊಳ್ಳಲು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದ್ದು ಆ ಪಾಲಿಸಬೇಕಾಗಿರುವಂತಹ ನಿಯಮಗಳು ಯಾವವು ಎನ್ನುವುದರ ಬಗ್ಗೆ ಈ ಒಂದು ಲೇಖನದಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿಯು ದೊರಕಿದೆ ಎಂದು ನಾವು ಭಾವಿಸುತ್ತೇವೆ ಧನ್ಯವಾದಗಳು.