HESCOM Recruitment 2024: ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ವಿದ್ಯುತ್ ಇಲಾಖೆಯಲ್ಲಿ 338 ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್.!

HESCOM Recruitment 2024: ಪರೀಕ್ಷೆ ಇಲ್ಲದೆ ನೇರ ನೇಮಕಾತಿ.! ವಿದ್ಯುತ್ ಇಲಾಖೆಯಲ್ಲಿ 338 ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್.!

HESCOM Recruitment 2024: ಎಲ್ಲ ಸ್ನೇಹಿತರಿಗೂ ನಮಸ್ಕಾರ, 338 ಹುದ್ದೆಗಳ ಬರ್ತಿಗಾಗಿ ವಿದ್ಯುತ್ ಇಲಾಖೆಯಲ್ಲಿ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇರುವಂತಹ ಅಧಿಕೃತವಾದ ವೆಬ್ಸೈಟ್ಗೆ ಹೋಗುವುದರ ಮೂಲಕ ನೀವು ಆನ್ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಅರ್ಜಿಯನ್ನು ಸಲ್ಲಿಸುವ ಮೊದಲು ಈ ಹುದ್ದೆಗಳಿಗೆ ಆಯ್ಕೆಯನ್ನು ಮಾಡಿಕೊಳ್ಳುವ ವಿಧಾನ ಹೇಗೆ, ಶೈಕ್ಷಣಿಕ ಅರ್ಹತೆ ಏನಾಗಿರಬೇಕು, ಅರ್ಜಿ ಸಲ್ಲಿಸುವ ದಿನಾಂಕಗಳು, ಈ ಹುದ್ದೆಯ ಸಂಬಳ ಎಷ್ಟು ಮತ್ತು ಈ ಹುದ್ದೆಯ ಕುರಿತಾದ ಇನ್ನು ಹೆಚ್ಚಿನ ಮಾಹಿತಿಯನ್ನು ಈ ಕೆಳಗಡೆ ತಿಳಿಸಲಾಗಿದೆ. ಆದ ಕಾರಣದಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ.

ಇಲಾಖೆ ಹೆಸರು: ವಿದ್ಯುತ್ ಸರಬರಾಜು ಇಲಾಖೆ ಲಿಮಿಟೆಡ್

ಹುದ್ದೆಗಳ ಹೆಸರು: ಅಪ್ರೆಂಟಿಸ್

ಅರ್ಜಿಯನ್ನು ಕರೆಯಲಾಗಿರುವ ಒಟ್ಟು ಹುದ್ದೆಗಳು: 338

ನೀವು ಆನ್ಲೈನ್ ನಲ್ಲಿ: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಹುದ್ದೆಗಳ ವಿವರ.!

  • 200: ಪದವೀಧರ ಅಪ್ರೆಂಟಿಸ್
  • 138: ಡಿಪ್ಲೋಮೋ ಅಪ್ರೆಂಟಿಸ್

ಸಂಬಳದ ವಿವರಣೆ: ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಪ್ರತಿ ತಿಂಗಳು 8,000 ರೂ ಇಂದ 9,000 ರೂ ಅನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ: ಆಯ್ಕೆ ಆಗುವಂತಹ ಅಭ್ಯರ್ಥಿಗಳ ವಯಸ್ಸು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಪ್ರಕಾರ ವಯಸ್ಸಿನ ಮಿತಿ ಇರಬೇಕಾಗಿರುತ್ತದೆ.

ಅರ್ಜಿ ಶುಲ್ಕ: ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಶುಲ್ಕವನ್ನು ಕೇಳಿರುವುದಿಲ್ಲ.

ಶೈಕ್ಷಣಿಕ ಅರ್ಹತೆ.!

  • ಪದವೀಧರ ಅಪ್ರೆಂಟಿಸ್: ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಹಾಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಲ್ಲಿ B.E ಅಥವಾ B.TECH.
  • ಡಿಪ್ಲೋಮೋ ಅಪ್ಪ್ರೆಂಟಿಸ್: ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಲ್ಲಿ DIPLOMA ಮಾಡಿರಬೇಕು.

ಆಯ್ಕೆ ಮಾಡಿಕೊಳ್ಳುವ ವಿಧಾನ: ಅಭ್ಯರ್ಥಿಗಳ ವಿದ್ಯಾರ್ಹತೆಯಲ್ಲಿ ಪಡೆದಿರುವಂತಹ ಅಂಕಗಳ ಅನುಗುಣವಾಗಿ ಮೆರಿಟ್ ಲಿಸ್ಟ್ ಅನ್ನು ತಯಾರಿಸಲಾಗುತ್ತದೆ. ಮತ್ತು ಆಮೇಲೆ ಪ್ಲೀಸ್ ನಲ್ಲಿ ಬರುವಂತವರನ್ನು ದಾಖಲೆ ಪರಿಶೀಲನೆ ಮಾಡುವ ಮೂಲಕ ಈ ಹುದ್ದೆಗಳಿಗೆ ಆಯ್ಕೆಯನ್ನು ಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕಗಳು.?

  • ಈಗಾಗಲೇ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ದಿನಾಂಕ ಪ್ರಾರಂಭವಾಗಿದೆ.
  • 20 ಆಗಸ್ಟ್ 2024 ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಈ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಬೇಕಿರುವ ಲಿಂಕ್ 

https://nats.education.gov.in/

Leave a Comment