IAF Recruitment 2024: ಭಾರತೀಯ ವಾಯುಪಡೆಯಲ್ಲಿ ಹುದ್ದೆಗಳ ನೇಮಕಾತಿ! ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು! ಇಲ್ಲಿದೆ ಪೂರ್ತಿ ವಿವರ!
ಎಲ್ಲ ಸ್ನೇಹಿತರಿಗೂ ನಮಸ್ಕಾರ, ತಮಗೆಲ್ಲರಿಗೂ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಸರ್ಕಾರಿ ಸಂಸ್ಥೆಯಾಗಿರುವ ಭಾರತೀಯ ವಾಯುಪಡೆಯಲ್ಲಿ ನಿರುದ್ಯೋಗಿ ಅಭ್ಯರ್ಥಿಗಳಿಗೆ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಸರ್ಕಾರ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅರ್ಹತೆ ಏನಾಗಿರಬೇಕು, ಆಯ್ಕೆಯನ್ನು ಹೇಗೆ ಮಾಡಿಕೊಳ್ಳುತ್ತಾರೆ, ವೇತನ ಎಷ್ಟು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎನ್ನುವುದರ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಲಾಗಿದೆ. ಆದ್ದರಿಂದ ಎಲ್ಲ ಸ್ನೇಹಿತರು ಈ ಒಂದು ಲೇಖನವನ್ನು ಕೊನೆಯವರೆಗೂ ತಪ್ಪದೆ ಓದಿರಿ.
ಸಂಸ್ಥೆಯ ವಿವರ: ಭಾರತೀಯ ವಾಯುಪಡೆಯಲ್ಲಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ: ಭಾರತೀಯ ವಾಯುಪಡೆಯಲ್ಲಿ ಒಟ್ಟು 182 ಲೋವರ್ ಡಿವಿಷನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ವಿದ್ಯಾರ್ಹತೆ: 12ನೇ ತರಗತಿ ಅಥವಾ ಪದವಿ ಪಾಸಾದವರು ಈ ವಾಯುಪಡೆಯ ಲೋವರ್ ಡಿವಿಜನ್ ಯಾಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜೆಯನ್ನು ಹಾಕಬಹುದಾಗಿರುತ್ತದೆ.
ವಯಸ್ಸಿನ ಮಿತಿ: 18 ರಿಂದ 25 ವರ್ಷದ ಒಳಗಿರುವಂತವರು ಈ ಭಾರತೀಯ ವಾಯುಪಡೆಯಲ್ಲಿರುವ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅಜ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. SC, ST ವರ್ಗದವರಿಗೆ 5 ವರ್ಷ ಮತ್ತು OBC ವರ್ಗದವರಿಗೆ 3 ವರ್ಷ ಭಾರತೀಯ ವಾಯುಪಡೆ ಸಂಸ್ಥೆಯ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಪರೀಕ್ಷೆಯ ಮಾದರಿ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ. ಸಂಬಂಧಿತ ಸಂಸ್ಥೆಯ ಮೂಲಕ ಆನ್ಲೈನ್ ನಲ್ಲಿ ಅಥವಾ ಆಫ್ಲೈನ್ ನಲ್ಲಿ ಈ ಹುದ್ದೆಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಸಂಬಳದ ವಿವರ: ಭಾರತೀಯ ವಾಯುಪಡೆಯಲ್ಲಿ ಈ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾಗಿರುವಂತಹ ಅರ್ಹ ಅಭ್ಯರ್ಥಿಗಳಿಗೆ ರೂ 35,000 ಸಂಬಳವನ್ನು ನೀಡಲಾಗುವುದು.
ಅರ್ಜಿ ಶುಲ್ಕ: ಈ ಭಾರತೀಯ ವಾಯುಪಡೆಯಲ್ಲಿ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳು 30 ಜುಲೈ 2024 ದಿನಾಂಕದಿಂದ 31 ಆಗಸ್ಟ್ 2024 ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. UR, OBC, EWS ವರ್ಗದ ಅಭ್ಯರ್ಥಿಗಳು ರೂ 100 ಅನ್ನು ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಪಾವತಿ ಮಾಡಬೇಕು. SC, ST ಯವರಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ಅರ್ಜಿ ಸಲ್ಲಿಸುವುದು?
ನೀವು ಈ ಭಾರತೀಯ ವಾಯುಪಡೆಯಲ್ಲಿ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ಭಾರತೀಯ ವಾಯುಪಡೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಎಲ್ಲ ದಾಖಲೆಗಳ ವಿವರಗಳನ್ನು ಹಾಕಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.