Income Tax department ನಲ್ಲಿ 10ನೇ ಅರ್ಹತೆಯೊಂದಿಗೆ ಹುದ್ದೆಗಳ ಅಧಿಸೂಚನೆ ಬಿಡುಗಡೆ! ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಇಲ್ಲಿದೆ! 

Income Tax department ನಲ್ಲಿ 10ನೇ ಅರ್ಹತೆಯೊಂದಿಗೆ ಹುದ್ದೆಗಳ ಅಧಿಸೂಚನೆ ಬಿಡುಗಡೆ! ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಇಲ್ಲಿದೆ! 

ಎಲ್ಲ ಸ್ನೇಹಿತರಿಗೂ ನಮಸ್ಕಾರ, ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಆದಾಯ ತೆರಿಗೆ ಡಿಪಾರ್ಟ್ಮೆಂಟ್ನಲ್ಲಿ 10ನೇ ತರಗತಿ ಪಾಸ್ ವಿದ್ಯಾರ್ಹತೆ ಯೊಂದಿಗೆ ಕ್ಯಾಂಟೀನ್ ಅಟೆಂಡರ್ ಉದ್ಯೋಗ ಗಳ ಭರ್ತಿ ಮಾಡುವ ಸಲುವಾಗಿ ಅಧಿಕೃತ ಇಲಾಖೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಈ ಉದ್ಯೋಗಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ಅಗತ್ಯ ಪ್ರಮಾಣ ಪತ್ರಗಳು, ಅರ್ಜಿ ದಿನಾಂಕ ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸಲಾಗಿದೆ. ಆದ್ದರಿಂದ ತಾವೆಲ್ಲರೂ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿರಿ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಈ ತೆರಿಗೆ ಆದಾಯ ಇಲಾಖೆಯ ಕ್ಯಾಂಟೀನ್ ಅಟೆಂಡರ್ ಉದ್ಯೋಗಗಳಿಗೆ ಅರ್ಜಿಯನ್ನು ಹಾಕಲು 10ನೇ ತರಗತಿ ಪಾಸ್ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ. ಈ ಉದ್ಯೋಗಗಳಿಗೆ ಪುರುಷ ಅಭ್ಯರ್ಥಿಗಳು ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿರುತ್ತದೆ.

ವಯಸ್ಸಿನ ಮಿತಿ:

18 ವರ್ಷದಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಕ್ಯಾಂಟೀನ್ ಅಟೆಂಡರ್ ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಎಸ್ ಟಿ ಎಸ್ ಟಿ ವರ್ಗದ ಅಭ್ಯರ್ಥಿಗಳಿಗೆ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 5 ಹಾಗೂ 3 ವರ್ಷಗಳ ವಯೋಮಿತಿ ಸಡಿಲಿಕೆ ಆದಾಯ ಇಲಾಖೆಯ ಅಧಿಸೂಚನೆಯ ಪ್ರಕಾರ ಇರಲಾಗುವುದು.

ಅರ್ಜಿ ಶುಲ್ಕ: 

ಈ ಉದ್ಯೋಗಗಳಿಗೆ UR, OBC, EWS ಅಭ್ಯರ್ಥಿಗಳು ಅರ್ಜಿಯನ್ನು ಹಾಕುವ ಸಮಯದಲ್ಲಿ ಅರ್ಜಿ ಶುಲ್ಕವಾಗಿ 100 ರೂ ಅನ್ನು ಪಾವತಿಸಬೇಕಿರುತ್ತದೆ. ಮತ್ತು ಬೇರೆ ಅಭ್ಯರ್ಥಿಗಳು ಈ ಉದ್ಯೋಗಗಳಿಗೆ ಅರ್ಜಿಯನ್ನು ಹಾಕಲು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವ ಅಗತ್ಯವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:

ಆದಾಯ ತೆರಿಗೆ ಇಲಾಖೆಯು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿರುವಂತಹ ಅಭ್ಯರ್ಥಿಗಳಿಗೆ ರಾತ ಪರೀಕ್ಷೆ ನಡೆಸಿ ಅದರ ಆಧಾರದ ಮೇಲೆ ಈ ಉದ್ಯೋಗಗಳಿಗೆ ಆಯ್ಕೆ ಮಾಡಿಕೊಡಲಾಗುತ್ತದೆ. ಯಾವುದೇ ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನ ಇರುವುದಿಲ್ಲ.

ರಾತ ಪರೀಕ್ಷೆ: 

ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಒಂದೇ ರಾತ ಪರೀಕ್ಷೆ ನಡೆಸಲಾಗುತ್ತದೆ. ಇಂಗ್ಲಿಷ್, ಆಪ್ಟಿಟ್ಯೂಡ್, ರಿಜನಿಂಗ್, ಜನರಲ್ ನಾಲೆಜ್ ಸಂಬಂಧಿಸಿದಂತೆ ಪರೀಕ್ಷೆ ನಡೆಯುತ್ತದೆ. ಈ ಪರೀಕ್ಷೆಯು ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ನಡೆಯುತ್ತದೆ.

ಸಂಬಳದ ವಿವರ: 

30,000 ರೂ ಮಾಸಿಕ ವೇತನವನ್ನು ಕ್ಯಾಂಟೀನ್ ಅಟೆಂಡರ್ ಉದ್ಯೋಗಗಳಿಗೆ ಆಯ್ಕೆಯಾಗಿರುವಂತಹ ಅರ್ಹ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆಯು ನೀಡಲಾಗುತ್ತದೆ. ಇದರ ಜೊತೆ ಭತ್ಯ ಕೂಡ ಇರುತ್ತದೆ.

ಅರ್ಜಿ ದಿನಾಂಕ ಗಳು: 

  • 8 ಸೆಪ್ಟೆಂಬರ್ 2024 ಕ್ಯಾಂಟೀನ್ ಟೆಂಡರ್ ಆದಾಯ ತೆರಿಗೆ ಇಲಾಖೆ ಉದ್ಯೋಗ ಗಳಿಗೆ ಅರ್ಜಿಯನ್ನು ಹಾಕಲು ಪ್ರಾರಂಭದ ದಿನಾಂಕವಾಗಿರುತ್ತದೆ.
  • 22 ಸಪ್ಟೆಂಬರ್ 2024 ಈ ಉದ್ಯೋಗ ಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ.

ಅರ್ಜಿ ಸಲ್ಲಿಸುವುದು: 

ಈ ಉದ್ಯೋಗ ಗಳಿಗೆ ಅರ್ಜಿಯನ್ನು ಸಲ್ಲಿಸಲು ಎಲ್ಲ ಅರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ನಾವು ಈ ಕೆಳಗಡೆ ನೀಡಲಾಗಿರುವ ಅಧಿಕೃತ ಆನ್ಲೈನ್ ಲಿಂಕನ್ನು ಕ್ಲಿಕ್ ಮಾಡಿ. ತಿಳಿಸಿರುವ ದಿನಾಂಕದ ನಂತರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ! 

Leave a Comment