IOB Notification 2024: ಐ ಓ ಬಿ 550 ಹುದ್ದೆಗಳ ನೇಮಕಾತಿ! 12ನೇ ತರಗತಿ ಪಾಸಾದವರು ಹೀಗೆ ಅರ್ಜಿ ಸಲ್ಲಿಸಿ!
ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಕೇಂದ್ರ ಸರ್ಕಾರದ ಸಂಸ್ಥೆಯ ಆದಂತಹ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ 550 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೀವೇನಾದರೂ ಸರ್ಕಾರಿ ಕೆಲಸಗಳಿಗೆ ಎದುರು ನೋಡುತ್ತಿದ್ದರೆ, ಕೂಡಲೇ ಈ ಹುದ್ದೆಗಳಿಗೆ ಅರ್ಜಿಯನ್ನು ಹಾಕಿರಿ. ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು, ವಯಸ್ಸಿನ ಮಿತಿ, ಸಂಬಳದ ವಿವರ, ಪ್ರಮುಖ ದಿನಾಂಕಗಳು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ವಿವರಣೆಯನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ. ಆದಕಾರಣದಿಂದ ನೀವೆಲ್ಲರೂ ಈ ಒಂದು ಲೇಖನವನ್ನು ಕೊನೆಯವರೆಗೂ ತಪ್ಪದೇ ಓದಿರಿ.
ಸಂಸ್ಥೆಯ ವಿವರ:
ನಮ್ಮ ಭಾರತ ದೇಶದ ಅರ್ಹ ಅಭ್ಯರ್ಥಿಗಳಿಗೆ ಇಂಡಿಯನ್ ಓವರ್ಸೀಸ್ ಬ್ಯಾಂಕ್ 550 ಹುದ್ದೆಗಳ ಬರ್ತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಹುದ್ದೆಯ ವಿವರ:
ಒಟ್ಟು 550 ಹುದ್ದೆಗಳ ಭರ್ತಿಗಾಗಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಧಿಕೃತವಾದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಶೈಕ್ಷಣಿಕ ಅರ್ಹತೆ:
ಯಾವುದೇ ಪದವಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ಅರ್ಹರಾಗಿರುತ್ತೀರಿ.
ವಯಸ್ಸಿನ ಮಿತಿ:
20 ವರ್ಷದಿಂದ 28 ವರ್ಷದ ಒದಗಿರುವಂತಹ ಅಭ್ಯರ್ಥಿಗಳು ಈ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ನ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ. ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮೀಸಲಿರುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮೀಸಲಿರುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವುದು ಬೇಕಾಗಿಲ್ಲ.
ಪರೀಕ್ಷೆಯ ಮಾದರಿ:
ಅಭ್ಯರ್ಥಿಗಳು ಅರ್ಜಿಯನ್ನು ಹಾಕಿದ ನಂತರ ಪ್ರತಿಯೊಬ್ಬರಿಗೂ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಪರೀಕ್ಷೆಯನ್ನು ನಡೆಸುತ್ತಾರೆ.
ಪ್ರಮುಖ ದಿನಾಂಕಗಳು?
- 28 ಆಗಸ್ಟ್ 2024 ಈ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ಪ್ರಾರಂಭದ ದಿನವಾಗಿರುತ್ತದೆ.
- 10 ಸಪ್ಟೆಂಬರ್ 2024 ಈ ದಿನಾಂಕವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸುವುದು?
ನೀವು ಈ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ನಾವು ಈ ಕೆಳಗಡೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ಗೆ ತೆರಳಿ. ನಂತರದಲ್ಲಿ ಕೇಳಲಾಗಿರು ಅಗತ್ಯ ದಾಖಲೆಗಳ ವಿವರವನ್ನು ಭರ್ತಿ ಮಾಡಿಕೊಂಡ ಅರ್ಜಿಯನ್ನು ಸಲ್ಲಿಸಬಹುದು.