ಅಂಗನವಾಡಿ ಹುದ್ದೆಗಳ ನೇಮಕಾತಿ 2024! ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ! ಇಲ್ಲಿದೆ ಪೂರ್ತಿ ಮಾಹಿತಿ! 

ಅಂಗನವಾಡಿ ಹುದ್ದೆಗಳ ನೇಮಕಾತಿ 2024! ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ! ಇಲ್ಲಿದೆ ಪೂರ್ತಿ ಮಾಹಿತಿ! 

ಎಲ್ಲಾ ಸ್ನೇಹಿತರಿಗೂ ನಮಸ್ಕಾರ, ಎಲ್ಲರಿಗೂ ಈ ಲೇಖನದ ಮೂಲಕ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅದೇ ಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಭಾರತದಾದ್ಯಂತ ವಿವಿಧ ರಾಜ್ಯಗಳ ಅಭ್ಯರ್ಥಿಗಳು ಅಂಗನವಾಡಿ ಮೇಲ್ವಿಚಾರಕರು ಮತ್ತು ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಹಾಕಬಹುದಾಗಿರುತ್ತದೆ.

ರಾಜ್ಯವಾರು ಆಧಾರದ ಮೇಲೆ ಈ ಹುದ್ದೆಗಳನ್ನು ಬಿಡುಗಡೆ ಮಾಡಲಾಗಿದ್ದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಹಾಕಬಹುದಾಗಿರುತ್ತದೆ. ನೀವು ಅರ್ಜಿ ಹಾಕುವ ಮುನ್ನ ಈ ಹುದ್ದೆಯ ಕುರಿತಾದ ವಿವರದ ಬಗ್ಗೆ ಉದಾಹರಣೆಗೆ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಇನ್ನೂ ಮುಂತಾದವುಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸಲಾಗಿದ್ದು, ಅದರಿಂದ ಎಲ್ಲಾ ಸ್ನೇಹಿತರು ಈ ಒಂದು ಲೇಖನವನ್ನು ಕೊನೆಯವರೆಗೂ ತಪ್ಪದೇ ಓದಿರಿ.

ಹುದ್ದೆಯ ವಿವರ: 

ಈ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ವಿವಿಧ ರಾಜ್ಯಗಳಲ್ಲಿ ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರು, ಸೂಪರ್ವೈಸರ್, ಟೀಚರ್, ವರ್ಕರ್, ಮಿನಿ ವರ್ಕರ್ ಹಾಗೂ ಹೆಲ್ಪರ್ ನಂತಹ 45,000 ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಬಿಡುಗಡೆ ಮಾಡಲಾಗಿರುವ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಹಾಕಬೇಕಾಗಿರುತ್ತದೆ.

ಶೈಕ್ಷಣಿಕ ಅರ್ಹತೆ:

ಈ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಅಭ್ಯರ್ಥಿಗಳಿಗೆ ಅಗತ್ಯವಿರುವ ವಿದ್ಯಾರ್ಹತೆಯು 8ನೇ , 10ನೇ ಅಥವಾ 12ನೇ ತರಗತಿ ಪಾಸ್ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ. ಆವಾಗ ಮಾತ್ರ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ವಯಸ್ಸಿನ ಮಿತಿ: 

ಅಂಗನವಾಡಿ ಇಲಾಖೆಯ ಅಧಿಸೂಚನೆಯ ಪ್ರಕಾರ ಆಹ್ವಾನಿಸಲಾಗಿರುವ ಹುದ್ದೆಗಳಿಗೆ ಅರ್ಜಿಯನ್ನು ಹಾಕುವವರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು. ಆವಾಗ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಹಾಕಲು ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಆಯ್ಕೆ ಪ್ರಕ್ರಿಯೆ: 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಹುದ್ದೆಗಳ ನೇಮಕಾತಿಯನ್ನು ಮೆರಿಟ್ ಆಧಾರದ ಮೇಲೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.

ವೇತನದ ವಿವರ:

ಅಂಗನವಾಡಿ ಆಹ್ವಾನಿಸಲಾಗಿರುವ ಮೇಲ್ವಿಚಾರಕರು, ಕಾರ್ಯಕರ್ತೆಯರು, ಟೀಚರ್ ಮತ್ತು ವಿವಿಧ ಹುದ್ದೆಗಳಿಗೆ ಇಲಾಖೆಯ ಅಧಿಸೂಚನೆಯ ಪ್ರಕಾರ ಸಂಬಳವನ್ನು ನೀಡಲಾಗುವುದು. ಸರಾಸರಿ ವೇತನ 7,000 ದಿಂದ 10,000 ದವರೆಗೆ.

ಅಗತ್ಯ ದಾಖಲೆಗಳು: 

  • ಶೈಕ್ಷಣಿಕ ಅರ್ಹತೆಯ ಪುರಾವೆ
  • ಗುರುತಿನ ಪುರಾವೆ
  • ಖಾಯಂ ನಿವಾಸದ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನಿಮ್ಮ ಸಹಿಯ ಸ್ಕ್ಯಾನ್ ಮಾಡಿದ ಪ್ರತಿ
  • ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಫೋಟೋ
  • ಅಂಗವೈಕಲ್ಯ ಪ್ರಮಾಣ ಪತ್ರ (ಅನ್ವಯಿಸಿದವರಿಗೆ)

ಅರ್ಜಿ ಸಲ್ಲಿಸುವುದು?

ಈ ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರು, ಸೂಪರ್ವೈಸರ್, ಟೀಚರ್, ವರ್ಕರ್, ಮಿನಿ ವರ್ಕರ್ ಹಾಗೂ ಹೆಲ್ಪರ್ ಹುದ್ದೆಗಳಿಗೆ ನೀವು ಅರ್ಜಿಯನ್ನು ಹಾಕಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟಿಗೆ ಹೋಗಿ ಅಗತ್ಯ ದಾಖಲೆಗಳ ವಿವರವನ್ನು ಸರಿಯಾಗಿ ಹಾಕಿ ಅಕ್ಟೋಬರ್ 2024 ರ ಒಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ! 

Leave a Comment