KRCL Recruitment 2024: ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ 10ನೇ ತರಗತಿ ಪಾಸ್ ಆಗಿದ್ದರೆ ಸಾಕು.! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ.!

KRCL Recruitment 2024: ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ 10ನೇ ತರಗತಿ ಪಾಸ್ ಆಗಿದ್ದರೆ ಸಾಕು.! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ.!

ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸ ಹೊರಟಿರುವ ಮಾಹಿತಿ ಏನೆಂದರೆ 39 ಹುದ್ದೆಗಳ ನೇಮಕಾತಿಗಾಗಿ ಭಾರತೀಯ ರೈಲ್ವೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಈ ಹುದ್ದೆಗಳಿಗೆ ಅರ್ಜಿ ಹಾಕಲು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಯ ಅಧಿಕೃತವಾದ ವೆಬ್ಸೈಟ್ಗೆ ಹೋಗುವುದರ ಮೂಲಕ ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದಕ್ಕಿಂತ ಮುಂಚೆ ಈ ಹುದ್ದೆಗಳಿಗೆ ಯಾರು ಅರ್ಹರು ಹಾಗೂ ಈ ಹುದ್ದೆಗಳಿಗೆ ಆಯ್ಕೆಯನ್ನು ಯಾವ ರೀತಿಯಾಗಿ ಮಾಡಿಕೊಳ್ಳುತ್ತಾರೆ ಮತ್ತು ಸಂಬಳ ಎಷ್ಟು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಯಾವುವು? ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎನ್ನುವುದನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಆದ ಕಾರಣದಿಂದ ಈ ಒಂದು ಲೇಖನವನ್ನು ತಾವೆಲ್ಲರೂ ಸಂಪೂರ್ಣವಾಗಿ ತಪ್ಪದೇ ಓದಿರಿ.

  • ಒಟ್ಟು ಹುದ್ದೆಗಳು: ಒಟ್ಟು 190 ಹುದ್ದೆಗಳಿಗೆ ರೈಲ್ವೆ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ.
  • ಇಲಾಖೆಯ ಹೆಸರು: ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆ.
  • ಹುದ್ದೆಗಳ ವಿವರ: ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
  • ಈ ಹುದ್ದೆಗಳಿಗೆ ನೀವು ಭಾರತದಾದ್ಯಂತ ಕೆಲಸವನ್ನು ನಿರ್ವಹಿಸಬೇಕಾಗಿರುತ್ತದೆ.
  • ಆನ್ಲೈನ್ ಮುಖಾಂತರವೇ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಹಾಕಬೇಕಾಗಿರುತ್ತದೆ.

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣ ಆಗಿ ಅದರ ಜೊತೆಗೆ ಐ ಟಿ ಐ ಪಾಸ್ ಆಗಿರಬೇಕು.

ವಯಸ್ಸಿನ ಮಿತಿ: ಈ ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 36 ವರ್ಷದವರೆಗೆ ಇರಬೇಕಾಗಿರುತ್ತದೆ.

ಸಂಬಳದ ವಿವರಣೆ: ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾದ ಮೇಲೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆಯ ಅಧಿಸೂಚನೆ ಪ್ರಕಾರ ನಿಮಗೆ ಸಂಬಳವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು 885 ರೂಪಾಯಿ ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗಿರುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಈ ಒಂದು ಅರ್ಜಿ ಶುಲ್ಕವು ವಿನಾಯಿತಿ ಇರುತ್ತದೆ.

ಆಯ್ಕೆ ವಿಧಾನ: ಕೊಂಕಣ ರೈಲ್ವೆ ಕಾರ್ಪೊರೇಷನ್ ಇಲಾಖೆಯು ಅದರ ಅಧಿಸೂಚನೆಯ ಅನುಗುಣವಾಗಿ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಹಾಗೂ ವೈದಿಕ ಪರೀಕ್ಷೆಯನ್ನು ಕೂಡ ನಡೆಸಲಾಗುತ್ತದೆ. ಆದ ಮೇಲೆ ದಾಖಲೆಗಳ ವಿವರವನ್ನು ಪರಿಶೀಲನೆ ಮಾಡಲಾಗುತ್ತದೆ. ಮೇಲೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು.?

  • 16 ಸೆಪ್ಟೆಂಬರ್ 2024 ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕವಾಗಿರುತ್ತದೆ.
  • 6 ಅಕ್ಟೋಬರ್ 2024 ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಿರುವ ಲಿಂಕ್.

https://konkanrailway.com/pages/viewpage/current_notifications

Leave a Comment