NLC India Recruitment 2024: ಎನ್ ಎಲ್ ಸಿ ಇಂಡಿಯಾ 505 ಹುದ್ದೆಗಳ ನೇಮಕಾತಿ! 12ನೇ ತರಗತಿ ಪಾಸ್ ಆಗಿದ್ದರೆ ಸಾಕು! ಹೀಗೆ ಅರ್ಜಿ ಸಲ್ಲಿಸಿ!
ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸಲು ಹೊರಟಿರುವ ವಿಷಯವೇನೆಂದರೆ, ಕೇಂದ್ರ ಸರ್ಕಾರದ NLC ಇಂಡಿಯಾ ಲಿಮಿಟೆಡ್ ಸಂಸ್ಥೆಯಿಂದ 505 ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆದಿ ಸೂಚನೆಯನ್ನು ಹೊರಡಿಸಲಾಗಿದೆ. ನೀವೇನಾದರೂ ಸರ್ಕಾರಿ ಕೆಲಸಗಳಿಗೆ ಕಾಯುತ್ತಿದ್ದರೆ ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರಿ. ಅರ್ಜಿ ಸಲ್ಲಿಕೆ ಮಾಡುವ ಮೊದಲು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಾಗಿರಬೇಕು, ಹುದ್ದೆಗಳ ವಿವರ, ಸಂಬಳದ ವಿವರ, ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಗಳು ಯಾವುವು, ಅರ್ಜಿಯನ್ನು ಎಲ್ಲಿ ಸಲ್ಲಿಸುವುದು ಮತ್ತು ಹೇಗೆ ಸಲ್ಲಿಸುವುದು ಎನ್ನುವುದರ ಪೂರ್ತಿಯಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆದ್ದರಿಂದ ಎಲ್ಲ ಸ್ನೇಹಿತರು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ತಪ್ಪದೇ ಓದಿರಿ.
- ಇಲಾಖೆಯ ಹೆಸರು: NLC ಇಂಡಿಯಾ ಲಿಮಿಟೆಡ್ ನಮ್ಮ ದೇಶದ ಎಲ್ಲ ನಾಗರಿಕರುಗಳಿಗೆ ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
- ಹುದ್ದೆಗಳ ವಿವರ: NLC ಇಂಡಿಯಾ ಲಿಮಿಟೆಡ್ ಸಂಸ್ಥೆ ಒಟ್ಟು 505 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
- ಶೈಕ್ಷಣಿಕ ಅರ್ಹತೆ: ಈ NLC ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಡಿಪ್ಲೋಮಾ ಕೋರ್ಸ್ ಅಥವಾ ಯಾವುದೇ ಪದವಿಯನ್ನು ಪಾಸಾಗಿರುವಂತವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯಸ್ಸಿನ ಮಿತಿ: ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ನಿಮ್ಮ ವಯಸ್ಸು 18 ವರ್ಷದಿಂದ 27 ವರ್ಷದ ಒಳಗೆ ಇರಬೇಕು ಆಗ ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. NLC ಇಂಡಿಯಾ ಲಿಮಿಟೆಡ್ ಸಂಸ್ಥೆಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳಿಗೂ ವಯೋಮಿತಿ ಸಡಿಲಿಕೆ ಇರಲಾಗುವುದು. 5 ವರ್ಷಗಳ ವಯೋಮಿತಿ ಸಡಿಲಿಕೆಯು SC, ST ವರ್ಗದ ಅಭ್ಯರ್ಥಿಗಳಿಗೆ ಇರುತ್ತದೆ. 3 ವರ್ಷಗಳ ವಯೋಮಿತಿ ಸಡಿಲಿಕೆಯು OBC ವರ್ಗದ ಅಭ್ಯರ್ಥಿಗಳಿಗೆ ಇದೆ. 10 ರಿಂದ 15 ವರ್ಷಗಳ ವಯೋಮಿತಿ ಸಡಿಲಿಕೆಯು PWD ಅಭ್ಯರ್ಥಿಗಳಿಗೆ ಇರಲಾಗುವುದು.
- ಅರ್ಜಿ ಶುಲ್ಕ: ಈ NLC ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
- ಪರೀಕ್ಷೆಯ ಮಾದರಿ: ಅಭ್ಯರ್ಥಿಗಳು ಈ NLC ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿದ ನಂತರ ಸಂಬಂಧಿತ ಸರಕಾರಿ ಸಂಸ್ಥೆಯಲ್ಲಿ ಆನ್ಲೈನ್ ಅಥವಾ ಆಫ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಆರ್ಜಿ ಸಲ್ಲಿಸುವುದು?
ನೀವು ಈ NLC ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ನಾವು ಈ ಕೆಳಗಡೆ ನೀಡಿರುವ ಈ ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಹೋಗಿ ಕೇಳಿರುವ ಅಗತ್ಯ ದಾಖಲೆಗಳ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ!
ದಿನಾಂಕಗಳು?
- 19 ಆಗಸ್ಟ್ 2024 ಈ NLC ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕವಾಗಿರುತ್ತದೆ.
- 5 ಸೆಪ್ಟಂಬರ್ 2024 ಈ ದಿನಾಂಕವು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.