PM Free Sewing Machine Scheme 2024: ಕೇಂದ್ರ ಸರ್ಕಾರದಿಂದ ಮಹಿಳೆಯರು ಉಚಿತವಾಗಿ ಹೊಲಿಗೆ ಯಂತ್ರ ಪಡೆಯಬಹುದು! ಇಲ್ಲಿದೆ ಪೂರ್ತಿ ಮಾಹಿತಿ!
ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ, ಗೌರವಾನ್ವಿತ ಪ್ರಧಾನ ಮಂತ್ರಿ ಅವರು ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಿದ್ದಾರೆ. ಈ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವವು ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಪೂರ್ತಿಯಾದ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆಲ್ಲರಿಗೂ ತಿಳಿಸಲಾಗಿದೆ ಆದ ಕಾರಣದಿಂದ ತಾವೆಲ್ಲರೂ ಸಂಪೂರ್ಣವಾಗಿ ತಪ್ಪದೆ ಓದಿರಿ.
ಉಚಿತ ಹೊಲಿಗೆ ಯಂತ್ರ ಯೋಜನೆ?
ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡುವ ಯೋಜನೆಯನ್ನು ಮಹಿಳೆಯರು ಸ್ವಉದ್ಯೋಗವನ್ನು ಮಾಡಲು ಮತ್ತು ಸ್ವಾವಲಂಬಿಯಾಗಿ ಬದುಕಲು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಕೆಲವು ನಿಯಮಗಳು ಅಥವಾ ಅರ್ಹತೆಗಳನ್ನು ಹೊಂದಿರಬೇಕಾಗಿರುತ್ತದೆ. ನೀವೇನಾದರೂ ಅರ್ಹತೆಗಳನ್ನು ಹೊಂದಿದ್ದಲ್ಲಿ ಈ ಯೋಜನೆಯಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ.
ಶೈಕ್ಷಣಿಕ ಅರ್ಹತೆ: ಈ ಪ್ರಧಾನಮಂತ್ರಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲಿ ಮಹಿಳೆಯರು ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಪಡೆದಿರುವುದು ಬೇಕಾಗಿಲ್ಲ. ಅಂದರೆ ಶೈಕ್ಷಣಿಕ ಎಸ್ ಎಸ್ ಎಲ್ ಸಿ ಮತ್ತು ಪದವಿ ಪೂರ್ಣಗೊಳಿಸದವರು ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ.
ಇರಬೇಕಾದ ಅರ್ಹತೆ?
- ಮೊದಲನೆಯದಾಗಿ ನೀವು ಭಾರತ ದೇಶದ ಪ್ರಜೆಯಾಗಿರಬೇಕು.
- 20 ವರ್ಷದಿಂದ 40 ವರ್ಷದ ಒಳಗಿರುವ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- 12,000 ರೂ ಗಿಂತ ವಾರ್ಷಿಕ ಕುಟುಂಬದ ಆದಾಯ ಕಮ್ಮಿ ಇರಬೇಕಾಗಿರುತ್ತದೆ.
ದಾಖಲೆಗಳು?
- ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ
- ಶಾಶ್ವತ ನಿವಾಸ ಪತ್ರ
- ಜಾತಿ ಪ್ರಮಾಣ ಪತ್ರ
- ಹೊಲಿಗೆ ಅನುಭವದ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವುದು?
ನೀವು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಜೇನು ಹಾಕಬಹುದಾಗಿದೆ. ನೀವು ಆನ್ಲೈನ್ ಮಾಧ್ಯಮದ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸ ಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಿರುವ ಲಿಂಕ್!