ಎಲ್ಲ ಸ್ನೇಹಿತರಿಗೂ ನಮಸ್ಕಾರ, ನಮ್ಮ ಈ ಜಾಲತಾಣದಲ್ಲಿ ಈ ಮೂಲಕ ಕೇಂದ್ರ ಸರ್ಕಾರದಿಂದ ಪಿಯುಸಿ ಪಾಸ್ ಆಗಿರುವಂತವರಿಗೆ ನೀಡುವ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ನಮ್ಮ ಲೇಖನಕ್ಕೆ ಸ್ವಾಗತ. ಸ್ನೇಹಿತರೆ, ಕೇಂದ್ರ ಸರ್ಕಾರದಿಂದ 20,000 ರೂ. ಸ್ಕಾಲರ್ಶಿಪ್ಪನ್ನು ಪಡೆದುಕೊಳ್ಳಲು ಯಾವ ವಿದ್ಯಾರ್ಥಿಗಳು ಅರ್ಹರು ಮತ್ತು ಪಿಎಂ ಉಷಾ ಸ್ಕಾಲರ್ಶಿಪ್ ಅರ್ಜಿಗೆ ಬೇಕಾಗುವಂತ ದಾಖಲೆಗಳು ಹಾಗೂ ಅರ್ಜಿಯನ್ನು ಎಲ್ಲಿ ಸಲ್ಲಿಸುವುದು ಎನ್ನುವುದನ್ನು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಲು ಹೊರಟಿರುವ ಸಂಪೂರ್ಣವಾದ ಮಾಹಿತಿ ಇಲ್ಲಿದೆ ಓದಿ.
ಹೌದು ಸ್ನೇಹಿತರೆ, ವಿದ್ಯಾರ್ಥಿಗಳಿಗೆ ಸಹಾಯವನ್ನು ಮಾಡಲು ಕೇಂದ್ರ ಸರ್ಕಾರವು ಪಿಎಂ ಉಷಾ ಸ್ಕಾಲರ್ಶಿಪ್ ಅಡಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಪಿಯುಸಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಅಡಿ ಅರ್ಜಿಯನ್ನು ಸಲ್ಲಿಸಿ ಕೇಂದ್ರ ಸರ್ಕಾರದಿಂದ ನೀಡುವ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದು.
ಪಿಯುಸಿ ಪಾಸ್ ಆಗಿರುವಂಥವರು ಹಾಗೂ ಮುಂದೆ ಡಿಗ್ರಿಯನ್ನು ಓದಲು ಬಯಸುವಂತಹ ವಿದ್ಯಾರ್ಥಿಗಳು ಮೂರು ವರ್ಷಗಳ ಕಾಲ ಈ ಪಿಎಂ ಉಷಾ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಬಹುದಾಗಿದೆ. 20,000 ರೂ. ವರೆಗೆ ಈ ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ತಮ್ಮ ವಿದ್ಯಾಭ್ಯಾಸಕ್ಕೆ ಆರ್ಥಿಕವಾಗಿ ಸಹಾಯವಾಗಲು ವಿದ್ಯಾರ್ಥಿಗಳು ಈ ಯೋಜನೆಯ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಬಹುದಾಗಿದೆ.
PM Usha Scholarship 2024: ಪಿಯುಸಿ ಪಾಸಾದವರಿಗೆ ಸಿಗಲಿದೆ ಕೇಂದ್ರ ಸರ್ಕಾರದಿಂದ ₹20,000 ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ.!
ಪಿಎಂ ಉಷಾ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಲು ಇರಬೇಕಾದ ಅರ್ಹತೆ.??
• ಈ ಯೋಜನೆಯ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಲು 2024ನೇ ಸಾಲಿನಲ್ಲಿ ಪಿಯುಸಿ ಅನ್ನು ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು.
• ಈ ಪಿಎಂ ಉಷಾ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಬೇಕೆಂದು ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿಗಳು ಕನಿಷ್ಠ 80% ಗಿಂತ ಹೆಚ್ಚಿನ ಅಂಕಗಳನ್ನು ಪಿಯುಸಿಯಲ್ಲಿ ಪಡೆದಿರಬೇಕಾಗಿರುತ್ತದೆ.
• ಮೂರು ವರ್ಷಗಳ ಡಿಗ್ರಿಯ ಕೋರ್ಸ್ ಗೆ ವಿದ್ಯಾರ್ಥಿಗಳು ದಾಖಲೆಯನ್ನು ಮಾಡಿರಬೇಕು.
ಅರ್ಹರಾದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಇಂದ ಸಿಗುವ ಹಣ.??
• ಡಿಗ್ರಿ ಮೊದಲ ವರ್ಷ ಅಡ್ಮಿಶನ್ ಮಾಡಿರುವಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 12,000 ರೂ.
• ಡಿಗ್ರಿ ಎರಡು ಮತ್ತು ಮೂರನೇ ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ರೂ.
ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವಂತಹ ದಾಖಲೆಗಳು.??
• ಆಧಾರ್ ಕಾರ್ಡ್.
• 10 ಮತ್ತು 12ನೇ ತರಗತಿಯನ್ನು ಪಾಸ್ ಆಗಿರುವ ಮಾರ್ಕ್ಸ್ ಕಾರ್ಡ್.
• ಡಿಗ್ರಿ ಅಡ್ಮಿಶನ್ ಮಾಡಿದ ದಾಖಲೆಗಳು.
ಅರ್ಜಿ ಸಲ್ಲಿಸಲು ಬೇಕಾಗುವಂತಹ ಲಿಂಕ್.!
2024ರ ಅಕ್ಟೋಬರ್ ತಿಂಗಳು ಕೊನೆಯ ದಿನಾಂಕವಾಗಿದೆ ಅದರ ಒಳಗಾಗಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಈ ಒಂದು ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಲು ಆನ್ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಅರ್ಜಿಯನ್ನು ಸಲ್ಲಿಸಲು https://scholarships.gov.in/ ಈ ಅಧಿಕೃತವಾದ ವೆಬ್ಸೈಟ್ಗೆ ಭೇಟಿಯನ್ನು ನೀಡುವುದರ ಮೂಲಕ ಸಲ್ಲಿಸಬಹುದು. ಈ ಸಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕೆಂದರೆ 080-23311330 ನಂಬರಿಗೆ ಕರೆಯನ್ನು ಮಾಡಿ.
ಸ್ನೇಹಿತರೆ, ಈ ಒಂದು ಲೇಖನವು ಕೇಂದ್ರ ಸರ್ಕಾರದಿಂದ 20,000 ರೂ. ಸ್ಕಾಲರ್ಶಿಪ್ಪನ್ನು ಪಡೆದುಕೊಳ್ಳಲು ಯಾವ ವಿದ್ಯಾರ್ಥಿಗಳು ಅರ್ಹರು ಮತ್ತು ಪಿಎಂ ಉಷಾ ಸ್ಕಾಲರ್ಶಿಪ್ ಅರ್ಜಿಗೆ ಬೇಕಾಗುವಂತ ದಾಖಲೆಗಳು ಹಾಗೂ ಅರ್ಜಿಯನ್ನು ಎಲ್ಲಿ ಸಲ್ಲಿಸುವುದು ಎನ್ನುವುದರ ಬಗ್ಗೆ ಈ ಒಂದು ಲೇಖನದಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿಯು ದೊರಕಿದೆ ಎಂದು ನಾವು ಭಾವಿಸುತ್ತೇವೆ ಧನ್ಯವಾದಗಳು.