Post Office Recruitment 2024: ಅಂಚೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿ.! 10ನೇ ತರಗತಿ ಪಾಸ್ ಆಗಿದ್ದವರು ಅರ್ಜಿ ಸಲ್ಲಿಸಿ.! ಇಲ್ಲಿದೆ ವಿವರ.!

Post Office Recruitment 2024: ಅಂಚೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿ.! 10ನೇ ತರಗತಿ ಪಾಸ್ ಆಗಿದ್ದವರು ಅರ್ಜಿ ಸಲ್ಲಿಸಿ.! ಇಲ್ಲಿದೆ ವಿವರ.!

ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸು ಹೊರಟಿರುವ ವಿಷಯವೇನೆಂದರೆ ಅಂಚೆ ಇಲಾಖೆಯು ಎಲ್ಲ ರಾಜ್ಯಗಳಿಗೆ ಅರ್ಜಿ ಸಲ್ಲಿಸಲು ಹತ್ತು ತರಹದ ನುರಿತ ಕುಶಲಕರ್ಮಿಗಳು ಮೆಕ್ಯಾನಿಕ್, ಟೈಯರ್ ಮ್ಯಾನ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್ ಮತ್ತು ಕಮ್ಮಾರ್ ಹುದ್ದೆಗಳೊಂದಿಗೆ ಗ್ರೂಪ್ C ಯೊಂದಿಗೆ ನಾನ್ ಗ್ಯಾಜೆಟೆಡ್ ಹುದ್ದೆಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಒಂದು ಹುದ್ದೆಗಳಿಗೆ ನೀವು ಆನ್ಲೈನ್ ಮುಖಾಂತರವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು, ಈ ಹುದ್ದೆಗಳಿಗೆ ಆಯ್ಕೆಯನ್ನು ಹೇಗೆ ಮಾಡಿಕೊಳ್ಳುತ್ತಾರೆ, ಈ ಹುದ್ದೆಗಳಿಗೆ ನೀಡುವ ಸಂಬಳ ಎಷ್ಟು ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎನ್ನುವುದನ್ನು ಈ ಲೇಖನದಲ್ಲಿ ನಾನು ನಿಮಗೆ ತಿಳಿಸಿದ್ದೇವೆ ಆದ ಕಾರಣದಿಂದ ತಾವೆಲ್ಲರೂ ಈ ಒಂದು ಲೇಖನವನ್ನು ಸಂಪೂರ್ಣವಾಗಿ ತಪ್ಪದೇ ಓದಿರಿ.

ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದಾಗಲಿ ವಿದ್ಯಾಲಯದಿಂದಾಗಲಿ ಹತ್ತನೇ ತರಗತಿಯನ್ನು ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ ಎಂ ವಿ ಅಥವಾ ಎಚ್ ಎಂ ವಿ ಪರವಾನಗಿಯನ್ನು ಹೊಂದಿರಬೇಕಾಗಿರುತ್ತದೆ.

ವಯಸ್ಸಿನ ಮಿತಿ: ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷದ ಒಳಗಿನವರಾಗಿರಬೇಕು. ಮತ್ತು SC, ST ಅಭ್ಯರ್ಥಿಗಳಿಗೆ ಮೂರು ವರ್ಷದವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಸಂಬಳದ ವಿವರ: 19,900 ರೂ ಇಂದ 63,200 ರೂ ವರೆಗೆ 7ನೇ CPC ಯ ಪ್ರಕಾರ ವೇತನವನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಅದರಂತೆ ಎಲ್ಲಾ ಭತ್ಯೆಗಳ ರೂ ಒಟ್ಟು 30,000 ರೂ ಸಂಬಳವನ್ನು ಪಡೆಯಬಹುದಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಉದ್ಯೋಗಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅದರಲ್ಲಿ ಮೆರಿಟ್ ಅಂಕಗಳನ್ನು ನೋಡಲಾಗುತ್ತದೆ ಆ ಮೆರಿಟ್ ಅಲ್ಲಿ ಬಂದಿರುವಂತಹ ಅಭ್ಯರ್ಥಿಗಳಿಗೆ ಅಂಚೆ ಇಲಾಖೆಯ ಉದ್ಯೋಗಗಳನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳು.?

  • ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವವರು LMV ಅಥವಾ HMV ಯ ಪರವಾನಗಿ ಇರಬೇಕಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ.?

ನಾವು ನಿಮಗೆ ಈ ಕೆಳಗಡೆ ನೀಡಿರುವ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಹೋಗುವುದರ ಮೂಲಕ ಕೇರಳ ದಾಖಲೆಗಳ ವಿವರವನ್ನು ಭರ್ತಿ ಮಾಡುವುದರ ಮುಖಾಂತರ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ.!

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು.?

  • ಈಗಾಗಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕ ಪ್ರಾರಂಭವಾಗಿದೆ.
  • ಮತ್ತು ಆಗಸ್ಟ್ 2024 ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

Leave a Comment