ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡಲು ಸರ್ಕಾರದಿಂದ ಸಿಗಲಿದೆ 50,000 ರೂ. ಸಹಾಯಧನ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

ಎಲ್ಲ ಸ್ನೇಹಿತರಿಗೂ ನಮಸ್ಕಾರ, ನಮ್ಮ ಈ ಜಾಲತಾಣದಲ್ಲಿ ಈ ಮೂಲಕ ಕುರಿ ಹಾಗೂ ಮೇಕೆ ಸಾಕಾಣಿಕೆ ಮಾಡಲು ರಾಜ್ಯ ಸರ್ಕಾರದಿಂದ ಸಿಗುವ ಸಹಾಯಧನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ನಮ್ಮ ಲೇಖನಕ್ಕೆ ಸ್ವಾಗತ. ಸ್ನೇಹಿತರೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯ ಅಡಿಯಲ್ಲಿ ಸರ್ಕಾರ ನೀಡುವ ಸಹಾಯಧನವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎನ್ನುವುದನ್ನು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಲು ಹೊರಟಿರುವ ಸಂಪೂರ್ಣವಾದ ಮಾಹಿತಿ ಇಲ್ಲಿದೆ ಓದಿ.

ಸರ್ಕಾರದಿಂದ ಕುರಿ ಅಥವಾ ಮೇಕೆ ಸಾಕಾಣಿಕೆಯನ್ನು ಮಾಡಲು ನಿಮಗೆ ಸಹಾಯಧನವು ಬೇಕಾಗಿದೆಯೇ.! ಹಾಗಿದ್ದರೆ ನಿಮಗಿದು ಒಳ್ಳೆಯ ಅವಕಾಶ ರಾಜ್ಯ ಸರ್ಕಾರದಿಂದ ರೈತರಿಗೆ ಆರ್ಥಿಕವಾಗಿ ಪ್ರೋತ್ಸಾಹ ನೀಡುವ ಸಲುವಾಗಿ ಈ ಯೋಜನೆ ಅಡಿಯಲ್ಲಿ ಕುರಿ ಅಥವಾ ಮೇಕೆ ಸಾಕಾಣಿಕೆ ಮಾಡಲು 50,000 ರೂ. ಹಣವನ್ನು ಸಹಾಯಧನವಾಗಿ ನೀಡುತ್ತಿದೆ. ಈ ಯೋಜನೆಯ ಸಹಾಯಧನವನ್ನು ಪಡೆಯುವುದು ಹೇಗೆ ಮತ್ತು ಅರ್ಜಿ ಸಲ್ಲಿಸುವುದರ ಸಂಪೂರ್ಣ ಮಾಹಿತಿಯು ಈ ಕೆಳಗಡೆ ಇದೆ ನೋಡಿರಿ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ.??

ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡಲು 1.75 ಲಕ್ಷ ಹಣವನ್ನು ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯ ಅಡಿಯಲ್ಲಿ ಸರ್ಕಾರ ನೀಡುತ್ತಿರುವ ಈ ಸಹಾಯಧನವನ್ನು ಆರ್ಥಿಕವಾಗಿ ಸದುಪಯೋಗ ಪಡೆದುಕೊಳ್ಳಬಹುದು. ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾಗಿ ನೇಮಕ ಮಾಡಿದ ಅಭ್ಯರ್ಥಿಗಳಿಗೆ ಈ ಒಂದು ಯೋಜನೆಯು ಪ್ರಯೋಜನವನ್ನು ನೀಡುತ್ತದೆ. ಉದಾಹರಣೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಇರುವಂತಹ ಒಟ್ಟು 706 ಘಟಕಗಳಿಗೆ ಈ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ ಅದೇ ರೀತಿ ಎಲ್ಲ ಜಿಲ್ಲೆಗಳಲ್ಲಿರುವ ಪ್ರತಿ ಘಟಕಗಳಿಗೂ 1,75,000 ರೂ. ಹಣವನ್ನು ನೀಡಲು ರಾಜ ಸರ್ಕಾರ ನಿರ್ಧರಿಸಿದೆ.

ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡಲು ಸರ್ಕಾರದಿಂದ ಸಿಗಲಿದೆ 50,000 ರೂ. ಸಹಾಯಧನ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅಡಿಯಲ್ಲಿ ಅಭ್ಯರ್ಥಿಗಳಿಗೆ ಸಹಾಯಧನ.??

ಕುರಿ ಹಾಗೂ ಮೇಕೆ ಸಾಕಾಣಿಕೆ ಮಾಡಲು ರಾಜ್ಯ ಸರ್ಕಾರವು 43,750 ರೂ. ಹಣವನ್ನು ಫಲಾನುಭವಿ ಅಭ್ಯರ್ಥಿಗಳಿಗೆ ಸಹಾಯಧನವಾಗಿ ನೀಡುತ್ತಿದೆ. 43,750 ರೂ. ಹಣವನ್ನು ಪಡೆದುಕೊಳ್ಳುವ ಅಭ್ಯರ್ಥಿಗಳು ಠೇವಣಿಯನ್ನು ಇಡಬೇಕು. ಶೇಕಡ 9.26ರ ಬಡ್ಡಿಯ ದರದಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಯು 87,500 ರೂ. ಗಳ ಸಾಲ ಸೌಲಭ್ಯವನ್ನು ಅಭ್ಯರ್ಥಿಗಳಿಗೆ ನೀಡುತ್ತಿದೆ. ಅದಕ್ಕಾಗಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಆಯ್ಕೆಯಾದ ಫಲಾನುಭವಿ ಅಭ್ಯರ್ಥಿಗಳು ಕನಿಷ್ಠ 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಅಥವಾ ಮೇಕೆಗಳನ್ನು ಖರೀದಿ ಮಾಡಿಕೊಂಡು ಸ್ವತಹ ಸಾಕಾಣಿಕೆ ಮಾಡಿಕೊಳ್ಳಬಹುದಾಗಿದೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ.??

ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಧಿಕೃತವಾದ ಕಚೇರಿಗೆ ಬೇಟಿಯನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕೆಂದರೆ ಅಧಿಕೃತವಾದ – 08194-222718 ಈ ದೂರವಾಣಿ ಸಂಖ್ಯೆಗೆ ಕರೆಯನ್ನು ಮಾಡಿ ಇದರ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಸ್ನೇಹಿತರೆ, ಈ ಒಂದು ಲೇಖನವು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯ ಅಡಿಯಲ್ಲಿ ಸರ್ಕಾರ ನೀಡುವ ಸಹಾಯಧನವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎನ್ನುವುದರ ಬಗ್ಗೆ ಈ ಒಂದು ಲೇಖನದಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿಯು ದೊರಕಿದೆ ಎಂದು ನಾವು ಭಾವಿಸುತ್ತೇವೆ ಧನ್ಯವಾದಗಳು.

Leave a Comment