SSC GD 2024 ಅಧಿಸೂಚನೆ ಬಿಡುಗಡೆ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ! 

SSC GD 2024 ಅಧಿಸೂಚನೆ ಬಿಡುಗಡೆ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ! 

ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಲೇಖನದ ಮೂಲಕ ನಿಮಗೆಲ್ಲರಿಗೂ ತಿಳಿಸಲು ಹೊರಟಿರುವ ವಿಷಯವು ಏನೆಂದರೆ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಸಂಸ್ಥೆ ಆದಂತಹ ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯಿಂದ 39,481 ಉದ್ಯೋಗಗಳ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಹಾಕಬಹುದಾಗಿರುತ್ತದೆ. ಈ ಕೂಡಲೇ ಅರ್ಜಿ ಸಲ್ಲಿಸಿರಿ. ಅರ್ಜಿ ಸಲ್ಲಿಸುವ ಮೊದಲು ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ಇರಬೇಕಾದ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಸಂಬಳದ ವಿವರ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಬಗ್ಗೆ ಪೂರ್ತಿಯಾದ ವಿವರವನ್ನು ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸಲಾಗಿದ್ದು. ಈ ಮೂಲಕ ಎಲ್ಲ ಸ್ನೇಹಿತರುಗಳು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿರಿ.

ಇಲಾಖೆಯ ವಿವರ:

ನಮ್ಮ ದೇಶದ ಎಲ್ಲಾ ಅರ್ಹ ನಾಗರಿಕರುಗಳಿಗೆ ಈ ಹುದ್ದೆಗಳ ನೇಮಕಾತಿಗಾಗಿ ಸ್ಟಾಪ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿರುತ್ತದೆ.

ಹುದ್ದೆಗಳ ವಿವರ:

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯು ಅಧಿಕೃತ ಸಾಧಿಸೂಚನೆಯನ್ನು ಒಟ್ಟು 39,481 ಪೋಸ್ಟ್ಗಳನ್ನು ನೇಮಕಾತಿಗಾಗಿ ಬಿಡುಗಡೆ ಮಾಡಲಾಗಿದೆ.

ಶೈಕ್ಷಣಿಕ ಅರ್ಹತೆ: 

10ನೇ ತರಗತಿ ಪಾಸ್ ವಿದ್ಯಾರ್ಹತೆಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ಸ್ಟಾಪ್ ಸೆಲೆಕ್ಷನ್ ಕಮಿಷನ್ ಆಹ್ವಾನಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿರುತ್ತದೆ.

ವಯಸ್ಸಿನ ಮಿತಿ: 

ನಿಮ್ಮ ವಯಸ್ಸು 18 ವರ್ಷದಿಂದ 23 ವರ್ಷದ ಒಳಗಿದ್ದರೆ ಮಾತ್ರ ನೀವು ಈ ಸ್ಟಾಪ್ ಸೆಲೆಕ್ಷನ್ ಕಮಿಷನ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹರಾಗಿರುತ್ತೀರಿ. 5 ವರ್ಷ ಎಸ್ ಸಿ ಎಸ್ ಟಿ, 3 ವರ್ಷ ಒಬಿಸಿ, ಪಿಡಬ್ಲ್ಯೂಡಿ 10, 13, 15 ವರ್ಷಗಳವರೆಗೆ ಸ್ಟಾಪ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗಿರುವುದು.

ಅರ್ಜಿ ಶುಲ್ಕ: 

ಎಸ್ ಸಿ ಎಸ್ ಟಿ ವರ್ಗದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಲು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಉಳಿದೆಲ್ಲ ಅಭ್ಯರ್ಥಿಗಳಿಗೆ ಬಿಡುಗಡೆ ಮಾಡಲಾಗಿರುವ ಅಧಿಕ್ ಸೂಚನೆಯ ಪ್ರಕಾರ ಅರ್ಜಿ ಶುಲ್ಕ ಇರಲಾಗುವುದು.

ಪರೀಕ್ಷೆಯ ಮಾದರಿ: 

ಸ್ಟಾಪ್ ಸೆಲೆಕ್ಷನ್ ಕಮಿಷನ್ ಬಿಡುಗಡೆ ಮಾಡಲಾಗಿದೆ 2024 ಅಧಿಸೂಚನೆಯ ಪ್ರಕಾರ ಸಂಬಂಧಿತ ಸರ್ಕಾರಿ ಸಂಸ್ಥೆಯಿಂದ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಆನ್ಲೈನ್ ಅಥವಾ ಆಫ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪರೀಕ್ಷೆಯ ದಿನಾಂಕಗಳು:

ಈ ಹುದ್ದೆಗಳ ಪರೀಕ್ಷೆಯ ದಿನಾಂಕವನ್ನು ಇನ್ನು ಬಿಡುಗಡೆ ಮಾಡಲಾಗಿಲ್ಲ.

ಅರ್ಜಿ ಸಲ್ಲಿಸುವ ದಿನಾಂಕಗಳು? 

  • 5 ಸಪ್ಟಂಬರ್ 2024 ಈ ಸ್ಟಾಪ್ ಸೆಲೆಕ್ಷನ್ ಕಮಿಷನ್ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಆರಂಭದ ದಿನವಾಗಿರುತ್ತದೆ.
  • 14 ಅಕ್ಟೋಬರ್ 2024 ಈ ದಿನಾಂಕವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ವಿದ್ಯಾರ್ಥಿಗಳಿಗೆ ಕೊನೆಯ ದಿನಾಂಕವಾಗಿರುತ್ತದೆ.

ಅರ್ಜಿ ಸಲ್ಲಿಸುವುದು?

ನೀವು ಈ ಸ್ಟಾಪ್ ಸೆಲೆಕ್ಷನ್ ಕಮಿಷನ್ ಆಹ್ವಾನಿಸಿರುವ ಹುದ್ದೆಗಳಿಗೆ ಅರ್ಜಿಯನ್ನು ಹಾಕಲು ಆಸಕ್ತರಾಗಿದ್ದರೆ ನಾವು ಈ ಕೆಳಗಡೆ ನೀಡಲಾಗಿರುವಂತಹ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ನಂತರ ನಿಮ್ಮ ವೈಯಕ್ತಿಕ ದಾಖಲೆಗಳ ಮಾಹಿತಿಯನ್ನು ತುಂಬುವ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ! 

Leave a Comment