Gruhalakshmi Scheme: ಮನೆ ಯಜಮಾನಿಯರಿಗೆ ಸಿಹಿ ಸುದ್ದಿ ಗೃಹಲಕ್ಷ್ಮಿ ಒಟ್ಟು 4,000 ರೂ. ಹಣ ಜಮಾ ಆಗುವ ದಿನಾಂಕ ಘೋಷಣೆ.!
ಎಲ್ಲ ಸ್ನೇಹಿತರಿಗೂ ನಮಸ್ಕಾರ, ನಮ್ಮ ಈ ಜಾಲತಾಣದಲ್ಲಿ ಈ ಮೂಲಕ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ 11 ಮತ್ತು 12ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ನಮ್ಮ ಲೇಖನಕ್ಕೆ ಸ್ವಾಗತ. ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ ಕಳೆದು ಎರಡು ಕಂತಿನ ಹಣವನ್ನು ಯಾವಾಗ ಬಿಡುಗಡೆ ಮಾಡಲಿದ್ದಾರೆ ಮತ್ತು ಬಿಡುಗಡೆ ಮಾಡುವ ದಿನಾಂಕ ಯಾವುದು ಎನ್ನುವುದನ್ನು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಲು ಹೊರಟಿರುವ ಸಂಪೂರ್ಣವಾದ ಮಾಹಿತಿ ಇಲ್ಲಿದೆ ಓದಿ. … Read more