Union Bank Recruitment 2024: ಯೂನಿಯನ್ ಬ್ಯಾಂಕ್ ನಲ್ಲಿ 570 ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ! ಇಲ್ಲಿದೆ ಪೂರ್ತಿ ವಿವರ!

Union Bank Recruitment 2024: ಯೂನಿಯನ್ ಬ್ಯಾಂಕ್ ನಲ್ಲಿ 570 ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ! ಇಲ್ಲಿದೆ ಪೂರ್ತಿ ವಿವರ!

ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸ ಹೊರಟಿರುವ ಮಾಹಿತಿ ಏನೆಂದರೆ 570 ಅಪ್ರೇಂಟಿಸ್ ಹುದ್ದೆಗಳ ನೇಮಕಾತಿಗಾಗಿ ಸರ್ಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಅಂತಹ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಅರ್ಹತೆ ಏನಾಗಿರಬೇಕು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು, ಅರ್ಜಿ ಹೇಗೆ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ಯಾವುವು ಎನ್ನುವುದರ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಲಾಗಿದೆ. ಆದ್ದರಿಂದ ತಾವೆಲ್ಲರೂ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿರಿ.

ಒಟ್ಟು ಹುದ್ದೆಗಳ ಸಂಖ್ಯೆ: ಆ ಪ್ರೆಂಡ್ಸ್ ಹುದ್ದೆಗಳ ನೇಮಕಾತಿಗಾಗಿ ಈ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 570 ಹುದ್ದೆಗಳನ್ನು ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಹತೆ: ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಕಾಲೇಜಿನಿಂದ ಮಾನ್ಯತೆ ಅನ್ನು ಪಡೆದಿರಬೇಕಾಗಿರುತ್ತದೆ.

ವಯಸ್ಸಿನ ಮಿತಿ: ಈ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಪ್ರೆಂಟಿಸ್ ಹುದ್ದೆಗಳಿಗೆ ನೀವು ಆರ್ಚಿಸಲಿಸಲು ನಿಮ್ಮ ವಯಸ್ಸು 20 ರಿಂದ 28 ವರ್ಷದ ಒಳಗಿರಬೇಕು. 5 ವರ್ಷ SC, ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು. OBC ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಾಗುವುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿರುವಂತಹ ಅಭ್ಯರ್ಥಿಗಳಿಗೆ 100 ಅಂಕಗಳಿಗೆ 100 ಪ್ರಶ್ನೆಗಳನ್ನು ಕೇಳಿ ಆನ್ಲೈನ್ ಮೂಲಕವೇ ಪರೀಕ್ಷೆಯನ್ನು ನಡೆಸಲಾಗುವುದು. ಈ ಪರೀಕ್ಷೆಗೆ ಒಂದು ಗಂಟೆ ಕಾಲಾವಕಾಶ ಇರುತ್ತದೆ.

ಅರ್ಜಿ ಶುಲ್ಕ!

  • OBC ಸಾಮಾನ್ಯ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು GST ಹಾಗೂ ರೂ 800 ಶುಲ್ಕವನ್ನು ಪಾವತಿ ಮಾಡಬೇಕು.
  • SC, ST ಅಭ್ಯರ್ಥಿಗಳು GST ಮತ್ತು ರೂ 600 ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.
  • PWD ಅಭ್ಯರ್ಥಿಗಳು GST ಹಾಗೂ ರೂ 600 ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಮಹಿಳಾ ಅಭ್ಯರ್ಥಿಗಳಿಗೆ GST ಮತ್ತು ರೂ 600 ಶುಲ್ಕವನ್ನು ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವುದು?

ಈ ಒಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅಣ್ಣ ಮುಕಾಂತರ ಮಾತ್ರವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಹೋಗಿ ಅರ್ಜಿಯನ್ನು ಹಾಕಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು? 

  • 28 ಆಗಸ್ಟ್ 2024 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕವಾಗಿದೆ.
  • 17 ಸೆಪ್ಟೆಂಬರ್ 2024 ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ.

ಫಲಿತಾಂಶ ಪರಿಶೀಲನೆ!

ಈ ಹುದ್ದೆಗಳ ಫಲಿತಾಂಶವನ್ನು ಪರಿಶೀಲನೆ ಮಾಡಲು ಇಂಡಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲನೆ ಮಾಡಿ.

Leave a Comment